ಗಡಿಯಾರ, ಚಸ್ಮಾಗಳಲ್ಲಿ ಕ್ಯಾಮೆರಾ ಇಟ್ಟು ಟ್ರ್ಯಾಪ್ ಮಾಡುವ ಯತ್ನಗಳು ನಡೆಯುತ್ತಿದ್ದು, ಸಚಿವರು ಮತ್ತು ಶಾಸಕರು ಎಚ್ಚರದಿಂದಿರಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಸಿದ್ದಾರೆ. ಅಲ್ಲದೆ, ಅಕ್ಟೋಬರ್ 26 ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗ ...